Former Minister Govt of Karnataka instagram.com/arvindlbjp

Bengaluru, Karnataka
Heartfelt birthday wishes to Shri Amit Shah, the Union Home Minister of India and a senior leader of the Bharatiya Janata Party (BJP), who plays a vital role in safeguarding the nation’s security and is widely known as the Political Chanakya of India. @AmitShah
1
1
160
ರಾಷ್ಟ್ರಸೇವೆಗಾಗಿ ಮುಡಿಪಾಗಿಟ್ಟ ಜಗತ್ತಿನ ಅತೀ ದೊಡ್ಡ ಸಂಘಟನೆ, ದೇಶದ ಆಪತ್ತಿನ ಕಾಲದಲ್ಲೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ ಹಾಗೂ ಸಲ್ಲಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನಾ ದಿನದ ಶುಭಾಶಯಗಳು #RSSFoundationDay
1
3
226
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಣ್ಣೂರಿನಲ್ಲಿ ಕೊಲ್ಟೇ ಪಾಟೀಲ್ ರಾಗಾ ಅಪಾರ್ಟ್ಮೆಂಟ್ ನಲ್ಲಿ ರಿಧಮ್ ಕಲ್ಚರಲ್ ಕಮಿಟಿ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
1
3
607
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕಿತ್ತಗನೂರಿನಲ್ಲಿ ಭಾರತೀಯ ಸಮಾಜ ಸೇವಕ ಬೆಂಗಳೂರು ಇವರ ವತಿಯಿಂದ ನವರಾತ್ರಿ ಹಬ್ಬದ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
1
344
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗೊರವಿಗೆರೆಯಲ್ಲಿ ಸ್ವಯಂಸಿದ್ಧ ಸೋಷಿಯಲ್ ಕಲ್ಚರಲ್ ವುಮೆನ್ಸ್ ಟ್ರಸ್ಟ್ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
1
2
241
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿಯಲ್ಲಿ BSS ಇವರ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
233
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಹೂಡಿ ಸ್ಪೋರ್ಟ್ಸ್ ಕ್ಲಬ್ ನಲ್ಲಿ ಜನ ಸಹಯೋಗ ಸಂಘಟನೆಯ ವತಿಯಿಂದ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜೆ ಕಾರ್ಯದಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
272
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬ್ರಿಗೇಡ್ ಮೆಟ್ರೋಪೊಲಿಸ್ ಅಪಾರ್ಟ್ಮೆಂಟ್ ನಲ್ಲಿ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜೆ ಕಾರ್ಯದಲ್ಲಿ ಪಾಲ್ಗೊಂಡು, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
4
1,533
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿ ಶಾಸಕರ ಕಚೇರಿಯಲ್ಲಿ, ಇದೇ ಅಕ್ಟೋಬರ್ 23 ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು.
1
418
ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ಎ ಪಿ ರಂಗನಾಥ್ ಅವರ ಗೆಲುವಿಗಾಗಿ ನಾವೆಲ್ಲರೂ ಒಂದಾಗಿ ಶ್ರಮಿಸುವಂತೆ ಕೋರಲಾಯಿತು.
47
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತ್ತಹಳ್ಳಿಯ ಶಾಸಕರ ಕಚೇರಿಯಲ್ಲಿ ನವರಾತ್ರಿಯ ಪ್ರಯುಕ್ತ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷರು ಶ್ರೀ ಶ್ರೀಧರ ರೆಡ್ಡಿ ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
4
2
1,914
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಪಣತ್ತೂರಿನಲ್ಲಿ ಶ್ರೀ ಮಾತಾ ಕರಗದಮ್ಮ ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
1
1
748
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಳಗೆರೆ ಶೋಭಾ ಡ್ರೀಮ್ ಎಕರ್ಸ್ ಫೇಸ್ 2 ರಲ್ಲಿ ಆಪ್ಕಾ SDA ದುರ್ಗಾ ಪೂಜಾ ಕಮಿಟಿಯ ವತಿಯಿಂದ ನವರಾತ್ರಿಯ ಅಂಗವಾಗಿ ಆಯೋಜಿಸಲಾದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
281
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಬಳಗೆರೆ ಶೋಭಾ ಡ್ರೀಮ್ ಎಕರ್ಸ್ ಫೇಸ್ 1 ರಲ್ಲಿ ಒನ್ SDA ದುರ್ಗಾ ಪೂಜಾ ಕಮಿಟಿಯ ವತಿಯಿಂದ ನವರಾತ್ರಿಯ ಅಂಗವಾಗಿ ಆಯೋಜಿಸಲಾದ ದುರ್ಗಾ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
210
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಕ್ಲಬ್ ಬಳಿ ಕಳಿಂಗ ಯೂತ್ ಅಸೋಸಿಯೆಷನ್ ವತಿಯಿಂದ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಸೋಸಿಯೆಷನ್ ಪದಾಧಿಕಾರಿಗಳು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
212
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕೊಡತಿಯ JNR ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸಂಗತಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
228
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗುಂಜೂರು ಎಸ್ ಆರ್ ಅಕ್ಷತಾ ಪ್ಯಾಲೇಸ್ ನಲ್ಲಿ ನವರಾತ್ರಿ ಪ್ರಯುಕ್ತ ಬೆಂಗಳೂರು ಸಿಲ್ಹೆಟಿ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
282
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕೊಡತಿಯ JNR ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಸಂಗತಿ ನವರಾತ್ರಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮ ಆಯೋಜಕರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
1
277
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಚಿಕ್ಕನಾಯಕನಹಳ್ಳಿಯ ಅಹದ್ ಎಕ್ಲೆಲೆನ್ಸಿಯ ಇವರ ವತಿಯಿಂದ ನವರಾತ್ರಿ ಅಂಗವಾಗಿ ನಡೆದ ದುರ್ಗಾ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಡಿನ ಒಳಿತಿಗಾಗಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಅಹದ್ ಎಕ್ಲೆಲೆನ್ಸಿಯ ಪದಾಧಿಕಾರಿಗಳು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
226
ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಶೋಭಾ ಲೇಕ್ ವ್ಯೂ ಕ್ಲಬ್ ಹೌಸ್ ನಲ್ಲಿ ಗ್ರೀನ್ ಗ್ಲೆನ್ ಲೇಔಟ್ ಕಲ್ಚರಲ್ ಅಸೋಸಿಯೆಷನ್ ಇವರ ವತಿಯಿಂದ ನವರಾತ್ರಿ ಪ್ರಯುಕ್ತ ನಡೆದ ದುರ್ಗಾ ಪೂಜಾ ಕಾರ್ಯದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
270